Notice: Scholarship 2025

ದಕ್ಷಿಣ ಕನ್ನಡದ ಕೋಟ ಬ್ರಾಹ್ಮಣ ಮಿತ್ರ ಮಂಡಳಿಯ 2025-26ನೇ ಸಾಲಿನ ಶೈಕ್ಷಣಿಕ ಧನಸಹಾಯ ನೀಡಲು ಅರ್ಜಿ ಆಹ್ವಾನಗಳನ್ನು ಕರೆಯಲಾಗಿದೆ. ಅಹೆ ವಿದ್ಯಾರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ವಿವರಗಳೊಂದಿಗೆ ಸಂಬಂಧಪಟ್ಟ ದಾಖಲೆಗಳನ್ನು ಲಗತ್ತಿಸಿ ತಾ. 30-11-2025 ರೊಳಗೆ ಮಂಡಳಿಯ ರಿಜಿಸ್ಟರ್ ಆಫೀಸಿಗೆ ತಲುಪಿಸಲು ಕೋರುತ್ತದೆ. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅಹೆ ಮಂಡಳಿಯ ಕಚೇರಿಯಲ್ಲಿಯೂ ಅಥವಾ ಮಂಡಳಿಯ …

Read More