Independence Day 2026

On the occasion of the 80th Independence Day of our nation, Dakshina Kannada Koota Brahmanara Mitra Mandali is organising a Flag Hoisting Ceremony at the premises of Sri Gurunarasimha Kalyana Mandira on Saturday, 15 August 2026 at 9:00 AM.

The flag hoisting ceremony will be graced by our senior member Sri K. Venkataramanayya, who will be the Chief Guest of the programme.

All members and well-wishers are cordially invited to participate in the ceremony and join us in celebrating the spirit of Independence Day

ನಮ್ಮ ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದಕ್ಷಿಣ ಕನ್ನಡ ಕೂಟ ಬ್ರಾಹ್ಮಣರ ಮಿತ್ರ ಮಂಡಳಿಯ ವತಿಯಿಂದ ಶ್ರೀ ಗುರುನರಸಿಂಹ ಕಲ್ಯಾಣ ಮಂದಿರದ ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮವು ದಿನಾಂಕ 15 ಆಗಸ್ಟ್ 2026, ಶನಿವಾರ ಬೆಳಿಗ್ಗೆ 9:00 ಗಂಟೆಗೆ ನಡೆಯಲಿದ್ದು, ನಮ್ಮ ಸಂಸ್ಥೆಯ ಹಿರಿಯ ಸದಸ್ಯರಾದ ಶ್ರೀಯುತ ಕೆ. ವೆಂಕಟರಮಣಯ್ಯ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಮಂಡಳಿಯ ಎಲ್ಲಾ ಸದಸ್ಯರು ಹಾಗೂ ಹಿತೈಷಿಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ನಮ್ಮೊಂದಿಗೆ ಕೈಜೋಡಿಸಬೇಕಾಗಿ ಆತ್ಮೀಯವಾಗಿ ಕೋರಿಕೊಳ್ಳುತ್ತೇವೆ.

ಹೆಚ್ಚಿನ ವಿವರಗಳಿಗಾಗಿ ಅಧಿಕೃತ ಆಹ್ವಾನ ಪತ್ರಿಕೆಯನ್ನು ಕೆಳಗೆ ಲಗತ್ತಿಸಲಾಗಿದೆ.

About the Author

Admin

Leave a Reply

Your email address will not be published. Required fields are marked *